ಸತ್ತ ಹಂದಿಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದು, ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತುಂಬಾ ಕಿರಿಕಿರಿ ಉಂಟಾಗಿರುವ ಘಟನೆ ಮಧುರೆ ಹಾಗೂ ದೊಡ್ಡಬಳ್ಳಾಪುರ ರಸ್ತೆಯ ಕಾಡನೂರು ಕೈಮರ ಸಮೀಪ ನಡೆದಿದೆ….
ಸತ್ತ ಹಂದಿಗಳನ್ನು ರಸ್ತೆ ಪಕ್ಕದಲ್ಲೇ ಅಪರಿಚಿತರು ಬಿಸಾಡಿ ಹೋಗಿದ್ದರಿಂದ ದುರ್ನಾತ ಬೀರುತ್ತಿದೆ. ನೊಣಗಳ ಕಾಟ, ಹಂದಿ ತಿನ್ನಲು ನಾಯಿಗಳು ಹಾಗೂ ಇತರೆ ಪ್ರಾಣಿಗಳು ಬಂದು ಕಚ್ಚಾಡುತ್ತಾ ರಸ್ತೆ ಮಧ್ಯೆದಲ್ಲಿ ವಾಹನಗಳಿಗೆ ಅಡ್ಡಿಯಾಗಿ ಬಂದು ನಿಲ್ಲುತ್ತಿರುವುದರಿಂದ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗಿದೆ..
ಅಪಘಾತದ ಭಯ, ದುರ್ನಾತದಿಂದ ವಾಹನ ಸವಾರರು ನಿತ್ಯ ಜೀವಭಯದಲ್ಲಿ ಸಂಚಾರ ಮಾಡುತ್ತಿದ್ದಾರೆ…. ಕೋಳಿ ತ್ಯಾಜ್ಯಾ, ಸತ್ತೋಗಿರುವ ಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ಹಾಕುವ ಪ್ರವೃತ್ತಿ ಇನ್ನೂ ಮುಂದುವರಿಯುತ್ತಿದೆ… ಇದಕ್ಕೆ ಕಡಿವಾಣ ಹಾಕಬೇಕಾಗಿದೆ…ಎಂದು ಸ್ಥಳೀಯರು ಮನವಿ ಮಾಡಿದ್ದಾರೆ….
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…