ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಟಾಟಾ ಏಸ್ ಗೆ ಹಿಂಬದಿಯಿಂದ ಬಂದ ಗೂಡ್ಸ್ ಲಾರಿಯೊಂದು ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್ ಪಲ್ಟಿಯಾಗಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಮೂಗೇನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ.
ಮಾವಿನ ಕಾಯಿ ತುಂಬಿದ್ದ ಟಾಟಾ ಏಸ್ ರಸ್ತೆ ಬದಿ ನಿಂತಿತ್ತು, ಲಾರಿ ಡಿಕ್ಕಿ ಹೊಡೆದಿದ್ದರಿಂದ ಮಾವಿನ ಹಣ್ಣುಗಳು ಮಣ್ಣುಪಾಲಾಗಿವೆ, ಟಾಟಾ ಏಸ್ ನ ಕೆಲ ಭಾಗಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…