ರಸ್ತೆ ಬದಿ ನಿಂತಿದ್ದ ಟಾಟಾ ಏಸ್ ಗೆ ಡಿಕ್ಕಿ ಹೊಡೆದ ಗೂಡ್ಸ್ ಲಾರಿ: ಡಿಕ್ಕಿ ರಭಸಕ್ಕೆ ಪಲ್ಟಿಯಾದ ಟಾಟಾ ಏಸ್

ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಟಾಟಾ ಏಸ್ ಗೆ ಹಿಂಬದಿಯಿಂದ ಬಂದ ಗೂಡ್ಸ್ ಲಾರಿಯೊಂದು ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್ ಪಲ್ಟಿಯಾಗಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಮೂಗೇನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ.

ಮಾವಿನ ಕಾಯಿ ತುಂಬಿದ್ದ ಟಾಟಾ ಏಸ್ ರಸ್ತೆ ಬದಿ ನಿಂತಿತ್ತು, ಲಾರಿ ಡಿಕ್ಕಿ ಹೊಡೆದಿದ್ದರಿಂದ ಮಾವಿನ ಹಣ್ಣುಗಳು ಮಣ್ಣುಪಾಲಾಗಿವೆ, ಟಾಟಾ ಏಸ್ ನ ಕೆಲ ಭಾಗಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ‌ ಸಂಭವಿಸಿಲ್ಲ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

6 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

13 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

24 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago