ರಾಂಗ್ ರೂಟ್ ನಲ್ಲಿ ಬಂದ ಕೆಎಸ್ ಆರ್ ಟಿಸಿ ಬಸ್ : ಸ್ಥಳದಲ್ಲಿ ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರಿಗೆ ಕಿರಿಕಿರಿ

ನಗರದ ಹಳೇ ಬಸ್ ನಿಲ್ದಾಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ‌ ಸಮೀಪ ಕೆಸ್ ಆರ್ ಟಿಸಿ ಬಸ್ ಅಡ್ಡದಾರಿಯಲ್ಲಿ ಬಂದು ಮತ್ತೊಂದು ಕೆಎಸ್ ಆರ್ ಟಿಸಿ ಬಸ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸಾರಿಗೆ ನಿಗಮದ ಬಸ್ ಗಳು ಬೇಕಾಬಿಟ್ಟಿ ಸಂಚರಿಸುವುದರಿಂದ ಸಾರ್ವಜನಿಕರು ಜೀವನ ಅಂಗೈಯಲ್ಲಿಟ್ಟುಕೊಂಡು ಓಡಾಡಬೇಕಾಗಿದೆ. ಸಿದ್ದಲಿಂಗಯ್ಯ ವೃತ್ತ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಸ್ತೆಬದಿ ವ್ಯಾಪಾರಿಗಳು, ಅಡ್ಡಾದಿಡ್ಡಿ ವಾಹನ ಸಂಚಾರದಿಂದ ಕಿಷ್ಕಿಂದೆಯಾಗಿ ಮಾರ್ಪಟ್ಟಿದೆ.

ನಗರಸಭೆ ಹಾಗೂ ಪೊಲೀಸರು ಕೂಡಲೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಸಾರ್ವಜನಿಕರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

9 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

13 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

16 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago