ರಾಗಿ ಖರೀದಿ ನೋಂದಣಿ ಶೀಘ್ರವೇ ಆರಂಭ- ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

ಸರ್ಕಾರದ ಆದೇಶದನ್ವಯ 2023-24 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿಯನ್ನು ದಿನಾಂಕ 2023ರ ಡಿಸೆಂಬರ್ 01 ರಿಂದ ಆರಂಭಿಸಲಾಗುವುದೆಂದು ತಿಳಿಸಲಾಗಿತ್ತು.

ಸರ್ಕಾರವು ಇದೇ ಮೊದಲ ಬಾರಿಗೆ ರೈತರಿಂದ ಬೆರಳಚ್ಚು ಪಡೆದು ನೋಂದಣಿ ಮಾಡಿಕೊಳ್ಳಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಇದರ ಪರಿಶೀಲನೆಯು ಅಂತಿಮ ಹಂತದಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ತಂತ್ರಾಂಶವು ಮುಂದಿನ ಎರಡು ಮೂರು ದಿನಗಳಲ್ಲಿ ಕಾರ್ಯನಿರ್ವಹಿಸಲು ಲಭ್ಯವಾಗಲಿದ್ದು,  ಶೀಘ್ರದಲ್ಲಿಯೇ ರೈತರ ನೋಂದಣಿಯನ್ನು ಆರಂಭಿಸಲಾಗುವುದು. ಹೀಗಾಗಿ ರೈತರು ಸಹಕರಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

7 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

13 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

23 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

1 day ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

1 day ago