ನಗರದ ಆರ್ ಎಂಸಿ ಆವರಣದ ರಾಗಿ ಕೇಂದ್ರದ ಬಳಿ ರಾಗಿ ತುಂಬಿದ್ದ ಟ್ರ್ಯಾಕ್ಟರ್ ಗಳ ನಡುವೆ ಅಪಘಾತವಾಗಿರುವ ಘಟನೆ ನಡೆದಿದೆ.
ಸುಮಾರು 7 ಟ್ರ್ಯಾಕ್ಟರ್ ಗಳು ಒಂದರ ಹಿಂದೆ ಒಂದು ನಿಂತಿದ್ದವು, ಅದರಲ್ಲಿ ಹಿಂದೆ ಇದ್ದ ಟ್ರ್ಯಾಕ್ಟರ್ ಚಾಲಕ ಟ್ರ್ಯಾಕ್ಟರ್ ಸ್ಟಾರ್ಟ್ ಮಾಡಿದ್ದಾನೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಇದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಹೀಗೆ ಮುಂದೆ ಇದ್ದ ಸುಮಾರು 4 ಟ್ರ್ಯಾಕ್ಟರ್ ಒಂದೊಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ.
ಡಿಕ್ಕಿ ರಭಸಕ್ಕೆ ಟ್ರ್ಯಾಕ್ಟರ್ ಗಳ ಮುಂಭಾಗದ ಇಂಜಿನ್ ಗಳು ಜಖಂಗೊಂಡಿವೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…