Categories: ಕೋಲಾರ

ರಾಜಕಲ್ಲಹಳ್ಳಿ ದೇವಸ್ಥಾನದ ಅಭಿವೃದ್ಧಿಗೆ ಮೂರು ಲಕ್ಷ ದೇಣಿಗೆ ನೀಡಿದ ಶಾಸಕ‌ ಕೊತ್ತೂರು ಜಿ‌. ಮಂಜುನಾಥ್

ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ರಾಜಕಲ್ಲಹಳ್ಳಿ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಶಾಸಕ ಕೊತ್ತೂರು ಜಿ‌. ಮಂಜುನಾಥ್ ಮೂರು ಲಕ್ಷಗಳ ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗ್ರಾಮದ ಹಿರಿಯ ಮುಖಂಡ ವೆಂಕಟರಾಮೇಗೌಡ, ಗ್ರಾಮ ಪಂಚಾಯತಿ ಸದಸ್ಯ ಸತ್ಯನಾರಾಯಣ್, ಎಂಪಿಸಿಎಸ್ ಅಧ್ಯಕ್ಷ ಮುನಿರಾಜು ಮುಖಂಡರಾದ ನಾರಾಯಣಸ್ವಾಮಿ, ಕುಪ್ಪಣ್ಣ ಮುಂತಾದವರು ಇದ್ದರು

Ramesh Babu

Journalist

Recent Posts

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

3 minutes ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

3 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

14 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

20 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

24 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago