ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ರಾಜಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಾಸಕ ಧೀರಜ್ ಮುನಿರಾಜ ಅವರು ಗಿಡಗಳನ್ನು ನೆಡುವ ಮೂಲಕ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್. ಮುನಿರಾಜು, ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿದ್ದರಾಜು, ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾ.ಪಂ ಸಿಬ್ಬಂದಿ, ಶಾಲಾ ಶಿಕ್ಷಕರು, ಶಾಲಾಮಕ್ಕಳು,ಜನಪ್ರತಿನಿಧಿಗಳು, ಸ್ವಸಹಾಯ ಸಂಘಗಳ ಮಹಿಳೆಯರು, ಹಾಗೂ ಸಾರ್ವಜನಿಕರು ಶ್ರಮದಾನದಲ್ಲಿ ಭಾಗವಹಿಸಿದರು.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…