ತಾಲ್ಲೂಕಿನ ಕಸಬಾ ಹೋಬಳಿ ರಾಜಘಟ್ಟ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಆಂಜನೇಯ ಸ್ವಾಮಿ ದೇವಾಲಯದ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.
ಅನಾದಿಕಾಲದಿಂದಲೂ ಇಲ್ಲಿನ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಭಕ್ತರಿಗೆ ಕೊಪ್ಪರಿಗೆಯಲ್ಲಿ ಮಾಡಲಾಗಿದ್ದ ಮುದ್ದೆ ಕಾಳು ಸಾಂಬರ್ ಅತ್ಯಂತ ಹೆಚ್ಚಿನ ಪ್ರಸಿದ್ಧಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಮರೆಯಾಗುತ್ತಿರುವ ಬೃಹತ್ ಕೊಪ್ಪರಿಗೆಯಲ್ಲಿ ಒಮ್ಮೆಗೆ ಒಂದೂವರೆ ಸಾವಿರ ಮುದ್ದೆ ಮಾಡುವ ಶೈಲಿ ಎಲ್ಲರ ಗಮನ ಸೆಳೆಯಿತು. ಎರಡು ದಿನಗಳಿಂದ ನಡೆದ ಕೊಪ್ಪರಿಗೆ ಊಟವನ್ನು ಸಾವಿರಾರು ಮಂದಿಗೆ ಉಣಬಡಿಡಲಾಗಿದೆ ಎಂದು ಎನ್ನಲಾಗಿದೆ.
ಒಟ್ಟಾರೆ ಗ್ರಾಮದಲ್ಲಿ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಹಬ್ಬದ ವಾತಾವರಣನಿರ್ಮಾಣವಾಗಿತ್ತು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…