ಏಪ್ರಿಲ್ 27 ರ ಶನಿವಾರ ತಡರಾತ್ರಿ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಚಿರತೆಯೊಂದು ಕಾಣಿಸಿಕೊಂಡಿದೆ.
ವಿಮಾನ ನಿಲ್ದಾಣದ ಏರ್‌ಕ್ರಾಫ್ಟ್ ರಿಪೇರಿ ವಿಭಾಗದಲ್ಲಿ ಚಿರತೆ ಬೇಲಿಯಿಂದ ಜಿಗಿಯಲು ಯತ್ನಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಶಂಶಾಬಾದ್, ಯಾಚರಂ, ಮೊಯಿನಾಬಾದ್ ಮತ್ತು ಸಂಗಾರೆಡ್ಡಿ ಜಿಲ್ಲೆಯಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಬೇಸಿಗೆ ಕಾಲದಲ್ಲಿ ನೀರಿನ ಹುಡುಕಾಟದಲ್ಲಿ ಮಾನವನ ಆವಾಸಸ್ಥಾನಗಳಿಗೆ ಬರುವುದು ಸಾಮಾನ್ಯ. ಚಿರತೆಗಳು ಬೀದಿ ನಾಯಿಗಳನ್ನು ಬೇಟೆಯಾಡುತ್ತವೆ.
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…