ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನಾಳೆ ಬೆಳಗ್ಗೆ 11 ಗಂಟೆಗೆ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಮೀಟಿಂಗ್ ನಡೆಯಲಿದೆ.
ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಹಾಗೂ ಜಲಜೀವನ್ ಮಿಷನ್ ಕಾರ್ಯಕ್ರಮ ಅನುಷ್ಠಾನ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡಲಿದ್ದಾರೆ.
ಈ ಬಾರಿ ವಾಡಿಕೆಯಷ್ಟು ಮಳೆ ಆಗುವ ಸಾಧ್ಯತೆ ಇದ್ದು, ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗೆ ಈಗಲೇ ಪರಿಹಾರ ಕಂಡುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…