ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ. ವಾಯುವ್ಯ ದಿಕ್ಕಿನಿಂದ ಗಾಳಿ ಬೀಸುತ್ತಿರೋ ಹಿನ್ನೆಲೆ ತಾಪಮಾನ ಹೆಚ್ಚಳವಾಗಿದೆ. ಮಡಿಕೇರಿಯಲ್ಲಿ 7 ಡಿಗ್ರಿ ಉಷ್ಣಾಂಶ ಏರಿಕೆಯಾಗಿದೆ.
ಜೂನ್ ನಿಂದ ಇಲ್ಲಿವರೆಗೆ ವಾಡಿಕೆಯಂತೆ 666 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ಇಲ್ಲಿಯ ತನಕ 499 ಮಿ.ಮೀ ಅಷ್ಟೇ ಮಳೆಯಾಗಿದೆ. ಜುಲೈ ಕೊನೆವಾರದಲ್ಲಿ ಮಳೆ ಪ್ರಮಾಣ ಅಲ್ಪಮಟ್ಟಿಗೆ ಸುಧಾರಣೆ ಕಂಡಿತ್ತು. ಆದರೆ ಆಗಸ್ಟ್ ನಲ್ಲಿ 23% ನಷ್ಟು ಮಳೆ ಕೊರತೆಯಾಗಿದೆ. ಮಳೆ ಕೊರತೆ ಹಿನ್ನೆಲೆ ತೇವಾಂಶ ಇರದ ಕಾರಣ ತಾಪಮಾನ ಏರಿಕೆಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ಏರಿಕೆ
ಜಿಲ್ಲೆ- ಈಗಿನ ತಾಪ – ವಾಡಿಕೆ – ಏರಿಕೆ
ಮಡಿಕೇರಿ – 29 – 22- 7
ಮಂಡ್ಯ – 34 – 29.4 – 4.6
ಶಿರಸಿ – 33.8 – 29.7 – 4.1
ಬೆಂಗಳೂರು – 31.8- 28- 3.8
ಚಿಂತಾಮಣಿ – 32 – 26.5 – 3.7
ಕಲ್ಬುರ್ಗಿ – 34.5 – 31.9- 2.6
ಮೈಸೂರು – 31.5- 25.7 – 2.6
ಬೀದರ್ – 31.1 – 29.4 -2.2
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…