Categories: ರಾಜ್ಯ

ರಾಜ್ಯದಲ್ಲಿ 236‌ ತಾಲೂಕುಗಳ ಪೈಕಿ 189 ತೀವ್ರ ಬರಪೀಡಿತ: 27 ಸಾಧಾರಣ ಬರಪೀಡಿತ: ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ

ಈ ಹಿಂದೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿತ್ತು. ಈ ಫೈಕಿ 22 ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿಗಳು ನೀಡಿರುವ ವರದಿಯನ್ವಯ 11 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 11 ಸಾಧಾರಣ ಬರಪೀಡಿತ ತಾಲೂಕುಗಳೆಂದು ನಿರ್ಧರಿಸಲಾಗಿದೆ.

ಒಟ್ಟಾರೆ ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ – 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ  ಘೋಷಿಸಿ, ಆದೇಶಿಸಲಾಗಿದೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

7 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

20 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

21 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

23 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

24 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago