Categories: ಕೋಲಾರ

ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಿಯಲ್ಲಿ ಆರೋಗ್ಯ ದಂಪತಿ ಕಾರ್ಯಕ್ರಮ

ಕೋಲಾರ: ತಾಲೂಕಿನ ಸುಗಟೂರು ಗ್ರಾಮದಲ್ಲಿ 51 ನೆಯ ರಾವಣಮಹೋತ್ಸವದ ಜಾತ್ರೆಯ ಅಂಗವಾಗಿ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಹಳ್ಳಿಯಲ್ಲಿ ಆರೋಗ್ಯ ದಂಪತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಯಶಸ್ಸು ಕಂಡಿತು.

ಈ ಸಂದರ್ಭದಲ್ಲಿ ಗೋ.ನಾ.ಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಜನರು ತಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು ಆರೋಗ್ಯವೇ ಮುಖ್ಯವಾದ ಕಾಲಘಟ್ಟದಲ್ಲಿ ಹೇಗೆ ನಿಭಾಯಿಸಬೇಕು ಎಂಬುದನ್ನು ಅರಿವು ಮೂಡಿಸುವುದೇ ಆರೋಗ್ಯ ದಂಪತಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಆರೋಗ್ಯದ ಗುಟ್ಟುನ್ನು ಪ್ರತಿಯೊಬ್ಬ ದಂಪತಿ ಮೂಲಕ ತಿಳಿಸಲು ಸೂಕ್ತವಾದ ವೇದಿಕೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಹಾಸ್ಯ ಕಲಾವಿದರಾದ ಮಿಮಿಕ್ರಿ ಗೋಪಿ, ಪ್ರಿಯಾ ಸವಡಿ, ಸುಗಟೂರು ಗ್ರಾಪಂ ಅಧ್ಯಕ್ಷ ಭೂಪತಿಗೌಡ, ಮಾಜಿ ಅಧ್ಯಕ್ಷರಾದ ನಾರಾಯಣಗೌಡ, ದ್ಯಾವಪ್ಪ, ಮುಖಂಡರಾದ ಕಿಟ್ಟೇಗೌಡ, ಮೂರಾಂಡಹಳ್ಳಿ ರಾಘವೇಂದ್ರ, ಯಾಜಮಾನಪ್ಪ, ತಿರುಮಲಪ್ಪ, ನಾರಾಯಣಮೂರ್ತಿ, ರವಿ ಕುಮಾರ್, ರಮೇಶ್, ಶಂಕರ್, ನಾರಾಯಣಸ್ವಾಮಿ, ಮಂಜುನಾಥ್, ಸುರೇಶ್, ಮೋಹನ್, ಅಮಾನುಲ್ಲಾ, ಸಾದರ್, ಸಂತೋಷ್, ಮುರಳಿಮೋಹನ್, ಬಸವರಾಜು, ಮುಂತಾದವರು ವೇದಿಕೆಯಲ್ಲಿ ಇದ್ದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

4 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

24 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago