Categories: ರಾಜ್ಯ

ರಾಜ್ಯದ ಎಲ್ಲಾ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಫೋನ್ ನಂಬರ್ ಪ್ರದರ್ಶನ ಮಾಡಲು ಡಿಜಿಪಿ ಖಡಕ್ ಆದೇಶ

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಫೋನ್ ನಂಬರ್ ಪ್ರದರ್ಶನ ಮಾಡುವುದನ್ನು ಕಡ್ಡಾಯ‌ಗೊಳಿಸಿ ಆದೇಶಿಸಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್.

ಪ್ರತಿ ಪೊಲೀಸ್ ಠಾಣೆಯಲ್ಲಿ ಜಿಲ್ಲೆಯ ಎಸ್ ಪಿ, ಎಎಸ್ಪಿ, ಡಿವೈಎಸ್ ಪಿ ಫೋನ್ ನಂಬರ್ ನ್ನು ಸಾರ್ವಜನಿಕರಿಗೆ ಕಾಣುವಂತೆ ನಾಮಫಲಕದಲ್ಲಿ ಹಾಕಬೇಕು. ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿಗಳ ಫೋನ್ ನಂಬರ್ ನ್ನು ಕನ್ನಡ ಹಾಗೂ ಇಂಗ್ಲೀಷ್ ಎರಡು ಭಾಷೆಯಲ್ಲಿ ಹಾಕಲು ಸೂಚನೆ ನೀಡಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್.

ಈ ಠಾಣೆಯಲ್ಲಿ ಯಾವುದೇ ದೂರು ಸ್ವೀಕಾರ ಮಾಡದಿದ್ದಲ್ಲಿ ಹಿರಿಯ ಅಧಿಕಾರಿಗಳನ್ನ ಸಂಪರ್ಕಿಸಿ ಎಂದು ಫಲಕವಿರುವ ವರದಿಯನ್ನು ಎರಡು ದಿನದಲ್ಲಿ ಡಿಜಿ ಕಚೇರಿ ಕಳಿಸಲು ಖಡಕ್ ಸೂಚನೆ ನೀಡಲಾಗಿದೆ.

ಫಲಕದಲ್ಲಿ ಕಮಿಷನರ್, ಎಸ್ ಪಿಗಳು, ವ್ಯಾಪ್ತಿಯ ಎಲ್ಲ ಅಧಿಕಾರಿಗಳ ಫೋನ್ ನಂಬರ್ ಕಡ್ಡಾಯ ಹಾಕಲು ಸೂಚನೆ.

Ramesh Babu

Journalist

Recent Posts

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

15 minutes ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

10 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

14 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

22 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago