ಕರ್ನಾಟಕ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ(CS) ಡಾ.ಶಾಲಿನಿ ರಜನೀಶ್(IAS) ಅವರನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್.ಕೆ. ಪಾಟೀಲ್ ಅವರು ಶಾಲಿನಿ ರಜನೀಶ್ ಅವರ ನೇಮಕದ ಕುರಿತು ಮಾಹಿತಿ ನೀಡಿದರು.
ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲಿನಿ ರಜನೀಶ್ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…