ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿರುವುದು ವಿಶೇಷವಾಗಿತ್ತು.
ಲೋಕಭವನದ ಗಾಜಿನಮನೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಪ್ರಮಾಣ ವಚನ ಸ್ವೀಕಾರದ ನಂತರ, 12 ಕ್ಯಾಬಿನೆಟ್ ಸಚಿವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.
ಸಚಿವರಾಗಿ ಕೆ.ಎಚ್ ಮುನಿಯಪ್ಪ, ಕೆ.ಜೆ ಜಾರ್ಜ್, ಎಂ.ಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ತೆಲಂಗಾಣ ಪಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್, ಹಿಮಾಲಯ ಪ್ರದೇಶ ಸಿಎಂ ಸುಕ್ವಿಂದರ್ ಸಿಂಗ್ ಸುಕು ಸೇರಿದಂತೆ ಇತರೆ ಪ್ರಮುಖರು ಭಾಗಿಯಾಗಿದ್ದರು.
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…