ರಾಜ್ಯಮಟ್ಟದ ಜನತಾ ದರ್ಶನ: ಸಾಗುವಳಿ ಭೂಮಿಗೆ ಖಾತೆ‌ ಮಾಡಿಕೊಡುವಂತೆ ತಾಲೂಕಿನ ಬನವತಿ ಗ್ರಾಮದ ರೈತ ಸಿಎಂಗೆ ಮನವಿ: ಕೂಡಲೇ ಕ್ರಮ ವಹಿಸುವಂತೆ ಡಿಸಿಗೆ‌ ಸಿಎಂ ಸೂಚನೆ

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಜನತಾ ದರ್ಶನ ನಡೆಸಲಾಯಿತು. ಜನರ ಅಹವಾಲು ಆಲಿಸಿ, ಸಕಾಲದಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ‌ ನೀಡಲಾಯಿತು.

ಇದೇ ವೇಳೆ ನರಸಿಂಹಮೂರ್ತಿ ಎಂಬವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬನವತಿ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಖಾತೆ ಮಾಡಿಕೊಟ್ಟಿಲ್ಲ ಎಂದು ಸಿಎಂ ಅವರಿಗೆ ಮನವಿ ಸಲ್ಲಿಸಿದರು. ಕೂಡಲೇ ಕ್ರಮ ವಹಿಸುವಂತೆ ಮುಖ್ಯಮಂತ್ರಿಯವರು ಬೆಂಗಳೂರು  ಗ್ರಾಮಾಂತರ ಜಿಲ್ಲಾಧಿಕಾರಿಗೆ ಸೂಚಿಸಿದರು.

Ramesh Babu

Journalist

Recent Posts

ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಪ್ರಾಂಶುಪಾಲ ಡಾ. ವೆಂಕಟೇಶ್ ರೆಡ್ಡಿ

ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂವಿಧಾನ…

6 hours ago

ಬಸವ ಮಂಟಪ ಕೃತಿ ವಿವಾದ: ಜನರ ಆಕ್ರೋಶ, ಅಭಿಪ್ರಾಯಗಳ ಅನಾವರಣ

12ನೇ ಶತಮಾನದ ಸಮಾಜ ಸುಧಾರಕ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತಿಪಾದಕರಾದ ವಿಶ್ವಗುರು ಬಸವಣ್ಣನವರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ…

7 hours ago

ನ.29ರಂದು ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ತಾಲೂಕಿನ 220/66/11 ಕೆ.ವಿ. ಕೆಐಎಡಿಬಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 29ರ ಭಾನುವಾರ…

18 hours ago

ಸಂವಿಧಾನವು ಶೋಷಿತರಿಗೆ ಧ್ವನಿ, ಬಡವರಿಗೆ ಭರವಸೆಯ ಆಶಾಕಿರಣ- ನರೇಶ್ ಎಸ್ ಜಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಕೇವಲ ಆಡಳಿತ ನಡೆಸುವ ಪುಸ್ತಕವಲ್ಲ. ಅದು ಶೋಷಿತರಿಗೆ ಧ್ವನಿ ನೀಡಿದ…

19 hours ago

ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ

ನಾಯಕ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು…

21 hours ago

ಮಲ್ಲೋಹಳ್ಳಿ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಬೀಗ ತೆರವು; ಮತ್ತೆ ಪೂಜೆಗೆ ಅವಕಾಶ: ಗ್ರಾಮಸ್ಥರ ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ತಾತ್ಕಾಲಿಕ ತೆರೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ಕ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ತೆರವುಗೊಳಿಸಲಾಗಿದ್ದು,…

1 day ago