ದೊಡ್ಡಬಳ್ಳಾಪುರ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ರಾಮನಗರದ ಗೌಸಿಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಮಹಿಳಾ ವಿಭಾಗದಲ್ಲಿ ಆರ್. ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ತಂಡ ಮೂರನೇ ಸ್ಥಾನ ಪಡೆದು ಕಂಚಿನ ಪದಕವನ್ನು ಪಡೆದುಕೊಂಡಿದೆ.
ಆರ್.ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಗೌತಮಿ.ಬಿ ಹಾಗೂ ಹೇಮಾ.ಬಿ.ಆಲ್ ವಿಶ್ವವಿದ್ಯಾನಿಲಯದ ರಾಷ್ಟ್ರ ಮಟ್ಟದ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.
ತಂಡದ ಆಟಗಾರರಾದ ಅನುಷಾ.ಬಿ.ಎಲ್, ಅನನ್ಯ.ಬಿ.ಆರ್, ಗೌತಮಿ, ಭೂಮಿಕಾ ತೂಗ ಶೆಟ್ಟಿ, ಸೃಜನಾ, ಪೂಜಾ.ಎಸ್ ಉತ್ತಮ ಪ್ರದರ್ಶನ ನೀಡಿದ್ದಾರೆ.
ತಂಡದ ಎಲ್ಲಾ ಆಟಗಾರರನ್ನು ದೇವರಾಜ ಅರಸು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಪ್ರಾಂಶುಪಾಲರಾದ ಡಾ.ಪಿ.ವಿಜಯ ಕಾರ್ತಿಕ್, ಪ್ರಾಂಶುಪಾಲ ಡಾ.ಶಿವ ಪ್ರಸಾದ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ.ಸುನಿಲ್ ಕುಮಾರ್ ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಾಪೀರ್ ಪಿ.ಡಿ.ತರಬೇತುದಾರ ಕೇಶವ್ ಮೂರ್ತಿ, ಹೇಮಂತ್, ಮುಕೇಶ್, ಮನ್ಸೂರ್ ಅಭಿನಂದಿಸಿದ್ದಾರೆ.
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…