ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್: ಆರ್.ಎಲ್.ಜೆ.ಐ.ಟಿ ಕಾಲೇಜಿಗೆ ಕಂಚಿನ ಪದಕ

ದೊಡ್ಡಬಳ್ಳಾಪುರ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ರಾಮನಗರದ ಗೌಸಿಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಮಹಿಳಾ ವಿಭಾಗದಲ್ಲಿ ಆರ್. ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ತಂಡ ಮೂರನೇ ಸ್ಥಾನ ಪಡೆದು ಕಂಚಿನ ಪದಕವನ್ನು ಪಡೆದುಕೊಂಡಿದೆ.

ಆರ್.ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಗೌತಮಿ.ಬಿ ಹಾಗೂ ಹೇಮಾ.ಬಿ.ಆಲ್ ವಿಶ್ವವಿದ್ಯಾನಿಲಯದ ರಾಷ್ಟ್ರ ಮಟ್ಟದ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.

ತಂಡದ ಆಟಗಾರರಾದ ಅನುಷಾ.ಬಿ.ಎಲ್, ಅನನ್ಯ.ಬಿ.ಆರ್, ಗೌತಮಿ, ಭೂಮಿಕಾ ತೂಗ ಶೆಟ್ಟಿ, ಸೃಜನಾ, ಪೂಜಾ.ಎಸ್ ಉತ್ತಮ ಪ್ರದರ್ಶನ ನೀಡಿದ್ದಾರೆ.

ತಂಡದ ಎಲ್ಲಾ ಆಟಗಾರರನ್ನು ದೇವರಾಜ ಅರಸು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಪ್ರಾಂಶುಪಾಲರಾದ ಡಾ.ಪಿ.ವಿಜಯ ಕಾರ್ತಿಕ್, ಪ್ರಾಂಶುಪಾಲ ಡಾ.ಶಿವ ಪ್ರಸಾದ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ.ಸುನಿಲ್ ಕುಮಾರ್ ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಾಪೀರ್  ಪಿ.ಡಿ.ತರಬೇತುದಾರ ಕೇಶವ್ ಮೂರ್ತಿ, ಹೇಮಂತ್, ಮುಕೇಶ್, ಮನ್ಸೂರ್ ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

7 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

8 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

11 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

11 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

13 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

18 hours ago