ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಹೇಳಿದರು.
2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣ ಹೊಸಹಳ್ಳಿಯ 20 ಎಕರೆ ಪ್ರದೇಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಹಾಗೂ ಸೈಕ್ಲಿಂಗ್ ಕ್ರೀಡೆ ಉತ್ತೇಜನಕ್ಕೆ 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…
ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…
ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…