ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನ ಆಯೋಜನೆ ಮಾಡಲಾಗಿತ್ತು. ಈ ಕ್ರೀಡಾಕೂಟದ ಮಹಿಳಾ ಚೆಸ್ ವಿಭಾಗದಲ್ಲಿ ಉತ್ತಮವಾಗಿ ತಮ್ಮ ಆಟದ ಕೌಶಲ್ಯ ಪ್ರದರ್ಶನ ಮಾಡುವ ಮೂಲಕ ಗೆದ್ದು ಬೀಗಿದ ತಾಲ್ಲೂಕಿನ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಜಯಶ್ರೀ.
ಜಯಶ್ರೀ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಮಜರಾ ಪುಟ್ಟಲಿಂಗಯ್ಯನಪಾಳ್ಯದವರಾಗಿದ್ದು, ಪ್ರಸ್ತುತ ನಗರದ ಅರಳುಮಲ್ಲಿಗೆ ಬಾಗಿಲು ಪ್ರೌಢಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅದೇರೀತಿ ತಾಲೂಕಿನ ಶಿಕ್ಷಕ ಹಾಗೂ ಸರ್ಕಾರಿ ನೌಕರರ ಸಂಘವೂ ಸಹ ಅಭಿನಂದನೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲೂ ವಿಜಯಶಾಲಿಯಾಗಲೆಂದು ಶುಭ ಹಾರೈಸಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…