ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಡೆದ ಕ್ರೀಡಾಕೂಟದಲ್ಲಿ 3.9 ಮೀಟರ್ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿನ ಹೊಸಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿ ಟಿ.ಜಯಮ್ಮ ಅವರು ಗೋವಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದ ಶುಶ್ರೂಷಾಧಿಕಾರಿ ಜಯಮ್ಮ.ಟಿ ಅವರಿಗೆ ಪ್ರಶಂಸನಾ ಪತ್ರ ನೀಡುವ ಮೂಲಕ ಶುಭ ಹಾರೈಸಿದ ಸರ್ಕಾರಿ ನೌಕರರ ಸಂಘ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಯಮ್ಮ ಅವರು, ಕುಟುಂಬ ಹಾಗೂ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಈ ಸಾಧನೆ ಮಾಡಲು ಸಹಕಾರಿಯಾಯಿತು ಎಂದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…