ರಾತ್ರಿ ಸುರಿದ ಜಡಿ ಮಳೆಗೆ ಪೂರ್ತಿಯಾಗಿ ನೆನೆದು ಮನೆಯ ಒಂದು ಭಾಗದ ಗೋಡೆ ನೆಲಕ್ಕುರುಳಿದೆ, ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿದ್ದು,, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಈ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ಕಡಿಘಟ್ಟ ಗ್ರಾಮದಲ್ಲಿ ನಡೆದಿದೆ. ಗಂಗರಾಜ್ ಮತ್ತು ನಾಗರತ್ನಮ್ಮ ಎಂಬುವರಿಗೆ ಸೇರಿದ ಮನೆಯಾಗಿದ್ದು, ಘಟನೆ ನಡೆದ ವೇಳೆ ದಂಪತಿ ಸೇರಿದಂತೆ ಮೂವರು ಮಕ್ಕಳು ಮನೆಯಲ್ಲಿದ್ದರು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಭಾಗಶಃ ಮನೆ ಹಾನಿಯಾಗಿದೆ.
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…