ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇಂದು ಸಭೆ ಸೇರಿದ್ದ ಸಚಿವ ಸಂಪುಟ, ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.  ಪಾಟೀಲ ಮಾತನಾಡಿ, ಜಿಲ್ಲೆಯ ಜನರು ಹಾಗೂ ಶಾಸಕರ ಬೇಡಿಕೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

3 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

18 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

24 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago