ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ನಗದು ಬಹುಮಾನ: ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಣೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ.

ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್‌ಐಎ ಹೇಳಿದೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

7 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

18 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago