ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಸ್ವೀಕರಿಸಿದ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

ಇಂದು ಬೆಂಗಳೂರಿನ ರಾಜಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪದಕವನ್ನು ವಿತರಣೆ ಮಾಡಿದರು.

ಇದಕ್ಕೂ ಮುನ್ನ ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾಗಿದ್ದ ಡಿಜಿ-ಐಜಿಪಿ ಪ್ರಶಂಸೆ ಪದಕ 2024-25ನೇ ಸಾಲಿನ ಪ್ರಶಸ್ತಿಗೂ ಸಹ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಪೊಲೀಸ್‌ ಠಾಣೆ ಇನ್ಸ್ ಪೆಕ್ಟರ್ ರಾವ್‌ ಗಣೇಶ್ ಜನಾರ್ಧನ್ ಭಾಜನರಾಗಿದ್ದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

6 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

6 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

9 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

20 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

22 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

1 day ago