ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.
ಇಂದು ಬೆಂಗಳೂರಿನ ರಾಜಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪದಕವನ್ನು ವಿತರಣೆ ಮಾಡಿದರು.
ಇದಕ್ಕೂ ಮುನ್ನ ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾಗಿದ್ದ ಡಿಜಿ-ಐಜಿಪಿ ಪ್ರಶಂಸೆ ಪದಕ 2024-25ನೇ ಸಾಲಿನ ಪ್ರಶಸ್ತಿಗೂ ಸಹ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಭಾಜನರಾಗಿದ್ದರು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…