ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ ಪೇಕ್ಟರ್ ರಾಘವೇಂದ್ರ.ಬಿ.ವಿ ಅವರು ರಾಷ್ಟ್ರ ಮಟ್ಟ ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ದೊಡ್ಡಬಳ್ಳಾಪುರ ಅಬಕಾರಿ ಇಲಾಖೆಯ ಸಿಬ್ಬಂದಿ ಶುಭಕೋರಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರಿಕೆಟ್ ತಂಡದ ಕ್ರಿಕೆಟ್ ತಂಡದ ಕೋಚ್ ಹಾಗೂ ವ್ಯವಸ್ಥಾಪಕ ಸೇರಿ 18 ಕ್ರೀಡಾಪಟುಗಳಲ್ಲಿ ರಾಘವೇಂದ್ರ ಬಿ.ವಿ ಆಯ್ಕೆಯಾಗಿದ್ದಾರೆ.
ರಾಜ್ಯದ ವಿವಿಧ ತಂಡಗಳಲ್ಲಿ ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ರಾಘವೇಂದ್ರ.ಬಿ.ವಿ ಅವರು ರಾಷ್ಟ್ರಮಟ್ಟದ ಕ್ರಿಕೆಟ್ ಲೀಗ್ ನಲ್ಲಿ ಭಾಗವಹಿಸುತ್ತಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…