ರಾಷ್ಟ್ರೀಯ ಯುವ ದಿನಾಚರಣೆ: NCC ವಿದ್ಯಾರ್ಥಿಗಳಿಂದ ಮ್ಯಾರಥಾನ್ ಓಟ

ಜ.12ರಂದು ಸ್ವಾಮಿ ವಿವೇಕಾನಂದ ದಿನಾಚರಣೆ ಅಂಗವಾಗಿ‌ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ  ಮಾಡಲಾಗುತ್ತದೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನ 5ನೇ ಕರ್ನಾಟಕ ಬಟಾಲಿಯನ್ ಎನ್‌ಸಿಸಿ ಸಹಯೋಗದಲ್ಲಿ ಮ್ಯಾರಥಾನ್ ಓಟವನ್ನು  ಆಯೋಜಿಸಲಾಗಿತ್ತು.

ಮ್ಯಾರಥಾನ್ ನಲ್ಲಿ ಸುಮಾರು 150ಕ್ಕೂ ಹೆಚ್ಚು ಎನ್‌ಸಿಸಿ ಕ್ಯಾಡೆಟ್ಸ್‌ಗಳು ಮತ್ತು ಸ್ವಯಂಸೇವಕರು ಉತ್ಸಾಹಭರಿತವಾಗಿ ಭಾಗವಹಿಸಿದ್ದರು. .

ಮ್ಯಾರಥಾನ್ ಬೆಳಿಗ್ಗೆ 8:30ಕ್ಕೆ ನಾಗರ್ಜುನ ಕಾಲೇಜು ಕ್ಯಾಂಪಸ್‌ನಿಂದ ಪ್ರಾರಂಭವಾಗಿ‌ ಕಾಲೇಜಿನಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಶ್ರೇಷ್ಠ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳವಾದ ಮುದ್ದೆನಹಳ್ಳಿಯಲ್ಲಿಯವರೆಗೆ ಸಾಗಿತು.

ಈ ಕಾರ್ಯಕ್ರಮವು ಯುವಜನತೆಯ ಆರೋಗ್ಯವನ್ನು, ಆತ್ಮವಿಶ್ವಾಸವನ್ನು ಅಭಿವೃದ್ಧಿಪಡಿಸಲು ಆಯೋಜನೆ ಮಾಡಲಾಗಿತ್ತು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

10 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

20 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago