ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಘಟನೆಯಲ್ಲಿ ಮೃತಪಟ್ಟವರಿಗೆ ತಲಾ ರೂ. 5 ಲಕ್ಷ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಲಾಗಿದೆ.
ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ.
ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…