ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿ, ನವಯುಗದ ರಾವಣ ಎಂದು ಪೋಸ್ಟರ್ ಒಂದನ್ನು ಬಿಜೆಪಿ ಬಿಡುಗಡೆ ಮಾಡಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದೆ .
ಈ ವಿವಾದಾತ್ಮಕ ಪೋಸ್ಟರ್ನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ (ಟ್ವಿಟ್ಟರ್) ಹಂಚಿಕೊಂಡಿದೆ. ಈ ಟ್ವೀಟ್ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ರಾವಣನಂತೆ ಬಿಂಬಿಸುವ ಪೋಸ್ಟರ್ ಬಿಡುಗಡೆ ಮಾಡಿರುವ BJP, ತನ್ನ ಮಾನಸಿಕ ವಿಕಾರತೆಯನ್ನು ಕಾರಿಕೊಂಡಿದೆ ಎಂದು ಸಚಿವ ದಿನೇಶ್ ಗುಂಡುರಾವ್ ಕಿಡಿಕಾರಿದ್ದಾರೆ.
ಗೋಡ್ಸೆ ಆರಾಧಕ BJPಯವರಿಂದ ಇಂತಹ ವಿಕೃತಗಳಲ್ಲದೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಕೀಚಕ, ಮಾರೀಚನಂತಹ ಸಂತತಿಯೇ ತುಂಬಿಕೊಂಡಿರುವ BJP, ರಾಹುಲ್ರನ್ನು ರಾವಣನಿಗೆ ಹೋಲಿಸಿರುವುದು ಹಾಸ್ಯಾಸ್ಪದ ಎಂದು ಬಿಜೆಪಿಗೆ ಕುಟುಕಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…