ರುಡ್‌ಸೆಟ್‌: ರಾಷ್ಟ್ರೀಯ ಮಟ್ಟದ ವೀಕ್ಷಣಾ ತಂಡದ ಭೇಟಿ

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್‌ ಸಂಸ್ಥೆಗೆ ಇಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ ಇಲ್ಲಿಂದ ರಾಷ್ಟ್ರೀಯ ಮಟ್ಟದ ವೀಕ್ಷಣಾ ತಂಡದ ಸದಸ್ಯರಾದ ಡಾ. ಎಸ್.‌ ದಯಾಕರ್‌ ರೆಡ್ಡಿ ಅವರು ಭೇಟಿ ನೀಡಿ, ಸಂಸ್ಥೆಯಲ್ಲಿ ನಡೆಯುತ್ತಿರುವ ಕೌಶಲ್ಯಾಧಾರಿತ ತರಬೇತಿಗಳು ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಪರಿಶೀಲಿಸಿದರಲ್ಲದೆ, ಸಂಸ್ಥೆಯಲ್ಲಿ ನಡೆಯುತ್ತಿದ್ದ ಕೌಶಲ್ಯಾಧಾರಿತ ತರಬೇತಿಯಾದ ಲಘುವಾಹನ ಚಾಲನಾ ತರಬೇತಿಯ ಶಿಬಿರಾರ್ಥಿಗಳೊಂದಿಗೆ ಚರ್ಚೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಪಿಓ ನಾಗಮಣಿ, ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ, ನೆಲಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ, ಜಿಲ್ಲಾ ಪಂಚಾಯಿತಿ ಡಿಪಿಎಂ ಮಂಜುಳಾ, ಡಿಎಂ ಅಶೋಕ್, ರುಡ್‌ಸೆಟ್‌ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 hour ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

3 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

4 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

6 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

11 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago