ರೇಣುಕಾಸ್ವಾಮಿ ಕೊಲೆ ಪ್ರಕರಣ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ-ಜೊತೆಗೆ ನ್ಯಾಯದ ಮೇಲೆ ಎಲ್ಲರಿಗೂ ನಂಬಿಕೆ ಮೂಡಲಿ-ನಟ ಕಿಚ್ಚ ಸುದೀಪ್

ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ಆ ಹೆಣ್ಣು ಮಗಳಿಗೆ ಹಾಗೂ ಆಕೆ ಹೊಟ್ಟೆಯಲ್ಲಿರುವ ಮಗುವಿಗೆ‌ ಮೊದಲು ನ್ಯಾಯ ಸಿಗಬೇಕು ಎಂದು ನಟ ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.

ಸತ್ಯಾಸತ್ಯತೆ ಹೊರತರಲು ಮಾಧ್ಯಮ ಮತ್ತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣದ ಕುರಿತ ತನಿಖೆ ನಿಸ್ಪಕ್ಷಪಾತವಾಗಿ ನಡೆಯಲಿ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತೆ ಆಗಲಿ ಎಂದು ಹೇಳಿದ್ದಾರೆ.

ನಾವು ಅವರ ಪರ, ಇವರ ಪರ ಅಂತ ಮಾತನಾಡಿದರೆ ತಪ್ಪಾಗುತ್ತದೆ. ವಿರೋಧವಾಗಿ ಮಾತಾಡಿದರು ತಪ್ಪಾಗುತ್ತದೆ. ಆದರೆ, ಬಾಳಿ ಬದುಕಬೇಕಾಗಿದ್ದ ಮೃತ ರೇಣುಕಾ ಸ್ವಾಮಿಗೆ, ಆ ಹುಟ್ಟುವ ಮಗುವಿಗೆ ನ್ಯಾಯ ಸಿಗಬೇಕು. ಜೊತೆಗೆ ನ್ಯಾಯದ ಮೇಲೆ ಎಲ್ಲರಿಗೂ ನಂಬಿಕೆ ಮೂಡಬೇಕು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

1 minute ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

5 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

7 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

20 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

20 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

21 hours ago