ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ಆ ಹೆಣ್ಣು ಮಗಳಿಗೆ ಹಾಗೂ ಆಕೆ ಹೊಟ್ಟೆಯಲ್ಲಿರುವ ಮಗುವಿಗೆ ಮೊದಲು ನ್ಯಾಯ ಸಿಗಬೇಕು ಎಂದು ನಟ ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.
ಸತ್ಯಾಸತ್ಯತೆ ಹೊರತರಲು ಮಾಧ್ಯಮ ಮತ್ತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣದ ಕುರಿತ ತನಿಖೆ ನಿಸ್ಪಕ್ಷಪಾತವಾಗಿ ನಡೆಯಲಿ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತೆ ಆಗಲಿ ಎಂದು ಹೇಳಿದ್ದಾರೆ.
ನಾವು ಅವರ ಪರ, ಇವರ ಪರ ಅಂತ ಮಾತನಾಡಿದರೆ ತಪ್ಪಾಗುತ್ತದೆ. ವಿರೋಧವಾಗಿ ಮಾತಾಡಿದರು ತಪ್ಪಾಗುತ್ತದೆ. ಆದರೆ, ಬಾಳಿ ಬದುಕಬೇಕಾಗಿದ್ದ ಮೃತ ರೇಣುಕಾ ಸ್ವಾಮಿಗೆ, ಆ ಹುಟ್ಟುವ ಮಗುವಿಗೆ ನ್ಯಾಯ ಸಿಗಬೇಕು. ಜೊತೆಗೆ ನ್ಯಾಯದ ಮೇಲೆ ಎಲ್ಲರಿಗೂ ನಂಬಿಕೆ ಮೂಡಬೇಕು ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…