ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಏಳು ಜನ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ರೆಗ್ಯೂಲರ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠವು ಜಾಮೀನು ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಪ್ರಕಟಿಸಿದೆ.
ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ರಾವ್‌ಗೆ ಜಾಮೀನು ಮಂಜೂರು ಮಾಡಿದೆ.
ಈ ಮೂಲಕ 6 ತಿಂಗಳ ಬಳಿಕ ಎಲ್ಲಾ ಆರೋಪಿಗಳಿಗೆ ಜಾಮೀನು ಸಿಕ್ಕಂತಾಗಿದೆ.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…