ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಆರೋಪಿ ನಟ ದರ್ಶನ್ 65 ದಿನಗಳಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ. ಆರೋಪಿ ದರ್ಶನ್ ಜೈಲಿನಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋವೊಂದು ಸದ್ಯ ವೈರಲ್ ಆಗುತ್ತಿದೆ.
ಜೈಲಿನಲ್ಲಿ ವಿಲ್ಸನ್ ಗಾರ್ಡ್ ನಾಗನ ಜೊತೆ ಆರೋಪಿ ದರ್ಶನ್ ಕುಳಿತು ಸಿಗರೇಟ್ ಸೇದುತ್ತಿರುವ ಫೋಟೋ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.
ಜೈಲಿನಲ್ಲಿ ನಿಯಮಗಳನ್ನು ಮೀರಿ ಖೈದಿಗಳಿಗೆ ಮದ್ಯ ಸಿಗರೇಟ್ ಸಪ್ಲೈ ಮಾಡಲಾಗುತ್ತಿದೆ ಎಂದು ಹಲವು ಬಾರಿ ಆರೋಪ ಕೇಳಿಬಂದಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಈ ಫೋಟೋ ಸಾಕ್ಷ್ಯ ಹೇಳುತ್ತಿದೆ.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…