ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿ ಗಾಯಪಡಿಸಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ವೆಂಕಟೇಶ್, ಚಿರತೆ ದಾಳಿಯಿಂದ ಗಾಯಗೊಂಡಿರುವ ರೈತ. ಕೂಡಲೇ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಲೆ, ಮುಖ, ಸೇರಿದಂತೆ ಹಲವು ಕಡೆ ಚಿರತೆ ದಾಳಿಯಿಂದ ರೈತನಿಗೆ ಗಾಯಗಳಾಗಿವೆ. ಚಿರತೆ ಹಾವಳಿಯ ಬಗ್ಗೆ ಅರಣ್ಯ ಇಲಾಖೆಗೆ ದೂರು ಕೊಟ್ಟಿದ್ದರು ನಿರ್ಲಕ್ಷ್ಯ ವಹಿಸಿರುವ ಕುರಿತು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…