ರೈತರಿಗೆ ಗುಡ್ ನ್ಯೂಸ್: ‘ಪಿ’ ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 3 ಸಾವಿರ ‘ಪಿ’ ನಂಬರ್ ಜಮೀನುಗಳ ಪೋಡಿ ಮಾಡಿ ಪಹಣಿ ನೀಡುವಂತೆ ಸರ್ಕಾರ ಆದೇಶಿಸಿದ್ದು, ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರರ ತಾಲೂಕು ಕಚೇರಿಯಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಇಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಸುಮಾರು ಒಂದು ಸಾವಿರ ‘ಪಿ’ ನಂಬರ್ ಜಮೀನುಗಳ ಪೋಡಿ ಮಾಡಿ ಪಹಣಿ ನೀಡಲು ಸರ್ಕಾರ ಆದೇಶಿಸಿದ್ದು, ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಖುದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ…
ಸಭೆಯಲ್ಲಿ ಎಸಿ ದುರ್ಗಾಶ್ರೀ, ತಹಶೀಲ್ದಾರ್ ಮಲ್ಲಪ್ಪ, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಆರ್ ಐ(ಕಂದಾಯ ಅಧಿಕಾರಿ) ಲಕ್ಷ್ಮಿ ನರಸಿಂಹ ಸೇರಿದಂತೆ ಇತರೆ ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…