ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ, ತಿಪಟೂರು ನಗರದ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ವರ್ಷಿಣಿ(19) ಮೃತ ವಿದ್ಯಾರ್ಥಿನಿ. ತಿಪಟೂರು ಪಟ್ಟಣದ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವರ ಪುತ್ರಿ ವರ್ಷಿಣಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅರಸೀಕೆರೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…