ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ವಡ್ಡರಹಳ್ಳಿ ಹಾಗೂ ಮಾಕಳಿ ರೈಲ್ವೆ ನಿಲ್ದಾಣಗಳ ಮಾರ್ಗ ಮಧ್ಯೆ ಇರುವ ರೈಲ್ವೆ ಸೇತುವೆ ಬಳಿ ನಡೆದಿದೆ.
ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲ್ವೆ ಸೇತುವೆ ಮೇಲಿಂದ ಬಿದ್ದು ಎರಡು ಕಾಲುಗಳು ಮುರಿದು ಹೋಗಿವೆ. ಸ್ಥಳಕ್ಕೆ ರೈಲ್ವೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ…
ಸದ್ಯ ಮೃತನ ಹೆಸರು, ವಿಳಾಸ, ವಯಸ್ಸು ತಿಳಿದುಬಂದಿರುವುದಿಲ್ಲ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….