ಜ.21ರ ರಾತ್ರಿ ಯಲಹಂಕ ಮತ್ತು ರಾಜಾನುಕುಂಟೆ ರೈಲು ನಿಲ್ದಾಣಗಳ ಮಧ್ಯೆ ರಾಜಾನುಕುಂಟೆ ಚಿಗುರು ಆಸ್ಪತ್ರೆ ಹತ್ತಿರ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 12/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.5ಅಡಿ ಎತ್ತರ, ಕಪ್ಪು ಬಣ್ಣ, ದುಂಡನೆಯ ಮುಖ ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕೂದಲು, ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ.
*ಬಟ್ಟೆಗಳು* – ಕಪ್ಪು ಬಣ್ಣದ ಪ್ಯಾಂಟ್ ಇದ್ದು, ಕಪ್ಪನೆಯ ಹರಿದ ಶರ್ಟ್ ಇರುತ್ತದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.