ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಜ.21ರ ರಾತ್ರಿ ಯಲಹಂಕ ಮತ್ತು ರಾಜಾನುಕುಂಟೆ ರೈಲು ನಿಲ್ದಾಣಗಳ ಮಧ್ಯೆ ರಾಜಾನುಕುಂಟೆ ಚಿಗುರು ಆಸ್ಪತ್ರೆ  ಹತ್ತಿರ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 12/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

*ಚಹರೆ* – 5.5ಅಡಿ ಎತ್ತರ, ಕಪ್ಪು ಬಣ್ಣ, ದುಂಡನೆಯ ಮುಖ ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕೂದಲು,  ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ.

*ಬಟ್ಟೆಗಳು* – ಕಪ್ಪು ಬಣ್ಣದ ಪ್ಯಾಂಟ್ ಇದ್ದು, ಕಪ್ಪನೆಯ  ಹರಿದ ಶರ್ಟ್ ಇರುತ್ತದೆ. ವಾರಸುದಾರರು ಯಾರಾದರು  ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್  9480802143, 9902193960 ಸಂಪರ್ಕಿಸಲು ಕೋರಲಾಗಿದೆ.

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

3 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

8 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago