ದೊಡ್ಡಬಳ್ಳಾಪುರ ಮತ್ತು ವಡ್ಡರಹಳ್ಳಿ ರೈಲು ನಿಲ್ದಾಣದ ಮಧ್ಯೆ ಮುತ್ಸಂದ್ರ ಹತ್ತಿರ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾನೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 25/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಸುಮಾರು 45 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ.
*ಚಹರೆ* – 5.5 ಅಡಿ ಎತ್ತರ, ಕಪ್ಪನೆಯ ಮೈ ಬಣ್ಣ, ದುಂಡು ಮುಖ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ತಲೆ ಕೂದಲು ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ.
ಬಟ್ಟೆಗಳು* – ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಆಕಾಶ್ ನೀಲಿ ಬಣ್ಣದ ಟೀ ಶರ್ಟ್ ಇರುತ್ತದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…