ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ ಮತ್ತು ವಡ್ಡರಹಳ್ಳಿ ರೈಲು ನಿಲ್ದಾಣದ  ಮಧ್ಯೆ ಮುತ್ಸಂದ್ರ ಹತ್ತಿರ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ  ಮೃತಪಟ್ಟಿದ್ದಾನೆ.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 25/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಸುಮಾರು 45 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ.

*ಚಹರೆ* – 5.5 ಅಡಿ ಎತ್ತರ, ಕಪ್ಪನೆಯ ಮೈ ಬಣ್ಣ, ದುಂಡು ಮುಖ, ತಲೆಯಲ್ಲಿ ಸುಮಾರು 1  ಇಂಚು ಉದ್ದದ ಕಪ್ಪು ತಲೆ ಕೂದಲು ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ.

ಬಟ್ಟೆಗಳು* – ನೀಲಿ ಬಣ್ಣದ  ಜೀನ್ಸ್ ಪ್ಯಾಂಟ್, ಆಕಾಶ್ ನೀಲಿ ಬಣ್ಣದ ಟೀ ಶರ್ಟ್  ಇರುತ್ತದೆ. ವಾರಸುದಾರರು  ಯಾರಾದರು  ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್  9480802143,  9902193960 ಸಂಪರ್ಕಿಸಲು ಕೋರಲಾಗಿದೆ.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 hour ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

4 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

9 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

23 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago