ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ ಮತ್ತು ವಡ್ಡರಹಳ್ಳಿ ರೈಲು ನಿಲ್ದಾಣದ  ಮಧ್ಯೆ ಬಿಸ್ಲೇರಿ ವಾಟರ್ ಪ್ಲಾಂಟ್ ಹತ್ತಿರ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 40/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲಾಗಿದೆ.

ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

*ಚಹರೆ* – 5.5 ಅಡಿ ಎತ್ತರ, ಎಣ್ಣೆ ಗೆಂಪು ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 1 .5 ಇಂಚು ಉದ್ದದ ಕಪ್ಪು ತಲೆ ಕೂದಲು ಇದ್ದು, ಸಾಧಾರಣವಾದ  ಮೈಕಟ್ಟು ಹೊಂದಿರುತ್ತಾರೆ.

*ಬಟ್ಟೆಗಳು* – ಸಿಮೆಂಟ್ ಬಣ್ಣದ ಪ್ಯಾಂಟ್, ಚೆಕ್ಸ್ ಬಾಕ್ಸ್ ಇರುವ ಕಪ್ಪು ಬಣ್ಣದ ಶರ್ಟ್ ಸಿಮೆಂಟ್ ಬಣ್ಣದ ಒಳ ಬನಿಯನ್, ನೀಲಿ ಬಣ್ಣದ ಅಂಡರ್ ವೇರ್ ಒಂದು ಜೊತೆ ಪ್ಯಾರಗನ್ ರಬ್ಬರ್ ಚಪ್ಪಲಿಗಳು ಮತ್ತು ಹಳದಿ – ಬಿಳಿ ಮಿಶ್ರಿತ ಟರ್ಕಿ ಟವಲ್ ಇರುತ್ತದೆ. ವಾರಸುದಾರರು  ಯಾರಾದರು ಕಂಡುಬಂದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960, ರೈಲ್ವೆ PSI 9480802118 ಸಂಪರ್ಕಿಸಲು ಕೋರಲಾಗಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

3 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

24 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago