ದೊಡ್ಡಬಳ್ಳಾಪುರ ಮತ್ತು ವಡ್ಡರಹಳ್ಳಿ ರೈಲು ನಿಲ್ದಾಣದ ಮಧ್ಯೆ ಬಿಸ್ಲೇರಿ ವಾಟರ್ ಪ್ಲಾಂಟ್ ಹತ್ತಿರ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 40/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲಾಗಿದೆ.
ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.5 ಅಡಿ ಎತ್ತರ, ಎಣ್ಣೆ ಗೆಂಪು ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 1 .5 ಇಂಚು ಉದ್ದದ ಕಪ್ಪು ತಲೆ ಕೂದಲು ಇದ್ದು, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ.
*ಬಟ್ಟೆಗಳು* – ಸಿಮೆಂಟ್ ಬಣ್ಣದ ಪ್ಯಾಂಟ್, ಚೆಕ್ಸ್ ಬಾಕ್ಸ್ ಇರುವ ಕಪ್ಪು ಬಣ್ಣದ ಶರ್ಟ್ ಸಿಮೆಂಟ್ ಬಣ್ಣದ ಒಳ ಬನಿಯನ್, ನೀಲಿ ಬಣ್ಣದ ಅಂಡರ್ ವೇರ್ ಒಂದು ಜೊತೆ ಪ್ಯಾರಗನ್ ರಬ್ಬರ್ ಚಪ್ಪಲಿಗಳು ಮತ್ತು ಹಳದಿ – ಬಿಳಿ ಮಿಶ್ರಿತ ಟರ್ಕಿ ಟವಲ್ ಇರುತ್ತದೆ. ವಾರಸುದಾರರು ಯಾರಾದರು ಕಂಡುಬಂದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960, ರೈಲ್ವೆ PSI 9480802118 ಸಂಪರ್ಕಿಸಲು ಕೋರಲಾಗಿದೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…