ದೊಡ್ಡಬಳ್ಳಾಪುರ ಮತ್ತು ವಡ್ಡರಹಳ್ಳಿ ರೈಲು ನಿಲ್ದಾಣದ ಮಧ್ಯೆ T.B ಸರ್ಕಲ್ ನಂದಿಮೋರಿ ಬ್ರಿಡ್ಜ್ ಹತ್ತಿರ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿ ಇಂದು ಸಾವನ್ನಪ್ಪಿದ್ದಾನೆ.
ಸುಮಾರು 35-40 ವರ್ಷದವನು ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 65/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* -168 ಸೆಂ.ಮೀ ಎತ್ತರ, ಎಣ್ಣೆಗೆಂಪು ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 2.5 ಇಂಚು ಉದ್ದದ ಕಪ್ಪು ತಲೆ ಕೂದಲು ಇದ್ದು, ಕಪ್ಪನೆಯ ಗಡ್ಡ ಮೀಸೆ ಬಿಟ್ಟಿದ್ದು ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.
*ಬಟ್ಟೆಗಳು* – ಕಪ್ಪು ಬಣ್ಣದ ರೌಂಡ್ ನೆಕ್ ಟೀ-ಶರ್ಟ್, ಕಡು ಆಕಾಶ್ ನೀಲಿ ಬಣ್ಣದ ನೈಟ್ ಪ್ಯಾಂಟ್, ನೀಲಿ ಬಣ್ಣದ ಅಂಡರ್ ವೇರ್, ಒಂದು ಜೊತೆ ಚಪ್ಪಲಿಗಳು ಇದ್ದು, ವಾರಸುದಾರರು ಯಾರಾದರು ಕಂಡುಬಂದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960, ರೈಲ್ವೆ PSI 9480802118 ಸಂಪರ್ಕಿಸಲು ಕೋರಲಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊನ್ನಘಟ್ಟ ಗ್ರಾಮದಲ್ಲಿ ಸುಮಾರು ಮೂರೂವರೆ ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು, ಅದನ್ನು ಬೇರೆಯವರಿಗೆ ಬಾಡಿಗೆಗೆ ನೀಡಲಾಗಿದೆ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ ವಿವಿಧ…
ದೇವನಹಳ್ಳಿ: ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ…
ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ದೈನಂದಿನ ಜೀವನದಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವ…
ದೊಡ್ಡಬಳ್ಳಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.…
ಕ್ರಿಕೆಟ್ ನಲ್ಲಿ ಫಿಕ್ಸಿಂಗ್, ಕುದುರೆ ರೇಸ್ ನಲ್ಲಿ ಫಿಕ್ಸಿಂಗ್, ರಾಜಕೀಯದಲ್ಲಿ ಫಿಕ್ಸಿಂಗ್, ಸಿನಿಮಾ ಪ್ರಶಸ್ತಿಗಳಲ್ಲಿ ಫಿಕ್ಸಿಂಗ್, ಅಕಾಡೆಮಿಗಳ ಅಧಿಕಾರ ಮತ್ತು…