ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತೊಂಡೇಭಾವಿ ಸಮೀಪದ ಕಮಲಾಪುರದಲ್ಲಿ ನಡೆದಿದೆ.

ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 44/2024 ಕಲಂ 174 Cr.P.C ರೀತ್ಯಾ  ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಮೃತ ವ್ಯಕ್ತಿಗೆ ಸುಮಾರು 70ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದ್ದು, ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ.

ಚಹರೆ- 5′ ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ದುಂಡನೆಯ ಮುಖ, ಗಿಡ್ಡನೆಯ ಮೂಗು, ಅಗಲವಾದ ಹಣೆ, ತಲೆಯಲ್ಲಿ ಸುಮಾರು 1ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆ ಕೂದಲು ಇದ್ದು, ಸಾಧಾರಣ ಮೈಕಟ್ಟು,ಹೊಂದಿರುತ್ತಾರೆ.

ಬಟ್ಟೆಗಳು- ಕಪ್ಪು ಕಲರ್ ಲಾಡಿ ನಿಕ್ಕರ್, ಕೆಂಪು-ಬಿಳಿ ಮಿಶ್ರಿತ ಶರ್ಟ್, ಬಿಳಿ ಕಲರ್ ಒಳ ಬನಿಯನ್ ಧರಿಸುತ್ತಾರೆ.

ವಾರಸುದಾರರು ಯಾರಾದರು ಕಂಡುಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9108630967 ಸಂಪರ್ಕಿಸಲು ಕೋರಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

56 minutes ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

5 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

22 hours ago