ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ತಾಲೂಕಿನ ಅಲಕಾಪುರ ರೈಲ್ವೆ ನಿಲ್ದಾಣ ಬಳಿ ನಡೆದಿದೆ.
ಮೃತನ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ. ಚಹರೆ- 5’5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ದುಂಡನೆಯ ಮುಖ, ಗಿಡ್ಡನೆಯ ಮೂಗು, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪುತಲೆ ಕೂದಲು ಇದ್ದು, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.
ಬಟ್ಟೆಗಳು- ನೀಲಿ ಬಣ್ಣದ ಶರ್ಟ್, ಹಸಿರು ಬಣ್ಣದ ಡಿಸೈನ್ ಲುಂಗಿ ಧರಿಸಿರುತ್ತಾರೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9108630967 ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 67/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…